Asianet Suvarna News

ಬೆಂಗಳೂರು ಗ್ರಾಮಾಂತರದಲ್ಲಿ ನಿಷೇಧಾಜ್ಞೆ ಜಾರಿ, ಡೀಸಿಯವರ ಕ್ರಮಕ್ಕೆ ಸಾರ್ವಜನಿಕ ಶ್ಲಾಘನೆ

Jun 19, 2021, 3:41 PM IST

ಬೆಂಗಳೂರು (ಜೂ. 19): ದೊಡ್ಡಬಳ್ಳಾಪುರ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗಿದ್ದರಿಂದ  ಬೆಂಗಳೂರು ಗ್ರಾಮಾಂತರ ದಲ್ಲಿ ಲಾಕ್‌ಡೌನ್ ಮುಂದುವರೆದಿದ್ದು, ಜಿಲ್ಲೆಯಾದ್ಯಂತ ಕಠಿಣ ನಿರ್ಬಂಧ ಜಾರಿಗೆ ತರಲಾಗಿದೆ. ಆಯಾ ತಾಲೂಕಿನಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಕರ್ನಾಟಕದಲ್ಲಿ ತಗ್ಗಿದ ಕೊರೋನಾ: ಲಾಕ್‌ಡೌನ್ ಸಡಿಲಿಕೆಗೆ ಮುಂದಾದ ಸರ್ಕಾರ