Asianet Suvarna News Asianet Suvarna News

ಕೊರೋನಾ ಸೋಂಕು ಪತ್ತೆ ಹಿನ್ನೆಲೆ: ಶಿವಾಜಿನಗರ ಸೀಲ್‌ ಡೌನ್

May 6, 2020, 9:17 PM IST

ಬೆಂಗಳೂರು (ಮೇ 06): ಬೆಂಗಳೂರಿನ ಶಿವಾಜಿನಗರದಲ್ಲಿ ಕೊರೋನಾವೈರಸ್ ಸೋಂಕು ಪ್ರಕರಣ ಪತ್ತೆಯಾಗಿರುವ ಬೆನ್ನಲ್ಲೇ ಸೋಂಕಿತ ಇದ್ದ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಅಗತ್ಯ ಸೇವೆಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. 

ಇದನ್ನು ನೋಡಿ | ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ..!...

ಮುಖ್ಯಮಂತ್ರಿ ಯಡಿಯೂರಪ್ಪಗೆ ಧನ್ಯವಾದ ಅರ್ಪಿಸಿದ ಡಿಕೆ ಶಿವಕುಮಾರ್

"