Asianet Suvarna News Asianet Suvarna News

ಶಾಸಕ ಹ್ಯಾರಿಸ್ ಕಾರ್ಯಕ್ರಮದಲ್ಲಿ ಸ್ಫೋಟ : ಕಾರಣ ಬಹಿರಂಗ

ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಅವರ ಜನ್ಮ ದಿನಾವಣೆ  ಪ್ರಯುಕ್ತ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ದಿಢೀರ್ ಸ್ಫೋಟ ಸಂಭವಿಸಿದ ನಾಲ್ವರು ಗಾಯಗೊಂಡಿದ್ದರು. ಈ ಬಗ್ಗೆ ಪ್ರಾಥಮಿಕ ವಿಧಿವಿಜ್ಞಾನ ವರದಿ ಬಂದಿದ್ದು, ಸ್ಕೈ ಶಾಟ್ಸ್ ಸ್ಫೋಟವಾಗಿದೆ ಎನ್ನಲಾಗಿದೆ. 

ಬೆಂಗಳೂರು [ಜ.23] : ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಅವರ ಜನ್ಮ ದಿನಾವಣೆ  ಪ್ರಯುಕ್ತ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ದಿಢೀರ್ ಸ್ಫೋಟ ಸಂಭವಿಸಿದ ಹ್ಯಾರಿಸ್ ಸೇರಿ ನಾಲ್ವರು ಗಾಯಗೊಂಡಿದ್ದರು. 

ನಮ್ಮ ತಂದೆಯನ್ನು ಗುರಿಯಾಗಿಸಿಕೊಂಡು ಸ್ಫೋಟಕ ದಾಳಿ : ನಲಪಾಡ್‌...

ಈ ಬಗ್ಗೆ ಪ್ರಾಥಮಿಕ ವಿಧಿವಿಜ್ಞಾನ ವರದಿ ಬಂದಿದ್ದು, ಸ್ಕೈ ಶಾಟ್ಸ್ ಸ್ಫೋಟವಾಗಿದೆ ಎನ್ನಲಾಗಿದೆ. 

Video Top Stories