ಸಿಲಿಕಾನ್ ಸಿಟಿಯಲ್ಲಿ ವಾಲಿದ ವಿದ್ಯುತ್‌ ಕಂಬಗಳು: ಬೆಸ್ಕಾಂ ನಿರ್ಲಕ್ಷ್ಯ

ಬೆಂಗಳೂರಿನಲ್ಲಿ ಜನರು ಬಹಳ ಹುಷಾರಾಗಿ ತಿರುಗಾಡಬೇಕು. ಯಾಕೆಂದರೆ ಹೆಜ್ಜೆ ಹೆಜ್ಜೆಗೂ ಜವರಾಯ ಆಹ್ವಾನ ನೀಡುತ್ತಿದ್ದಾನೆ. ಆದರೆ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ.

Share this Video
  • FB
  • Linkdin
  • Whatsapp

ಬೆಂಗಳೂರಿನಲ್ಲಿ ಮೆಟ್ರೋ ದುರಂತದ ಬಳಿಕವೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಹೆಜ್ಜೆ ಹೆಜ್ಜೆಗೂ ಅಪಾಯ ಕಾದಿದೆ. ಹೆಣ್ಣೂರು ಕೊತ್ತನೂರು ರಸ್ತೆಯಲ್ಲಿ ವಿದ್ಯುತ್‌ ಕಂಬಗಳು ವಾಲಿದ್ದು, ರಸ್ತೆಯಲ್ಲಿ ವಿದ್ಯುತ್‌ ಕಂಬ ವಾಲಿದ್ರೂ ಬೆಸ್ಕಾಂ ನಿರ್ಲಕ್ಷ್ಯ ವಹಿಸಿದೆ. ಜೀವ ಭಯದ ನಡುವೆ ರಸ್ತೆಯಲ್ಲಿ ಸಾರ್ವಜನಿಕರು ಸಂಚಾರ ನಡೆಸಿದ್ದಾರೆ.

Related Video