ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಡ್ಯಾನ್ಸ್ ‌ವಿಡಿಯೋ ವೈರಲ್‌..!

ಲಕ್ಷ್ಮೀ ಹೆಬ್ಬಾಳ್ಕರ್ ಸಖತ್ ಡ್ಯಾನ್ಸ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್| ಗೋವಾದ ಲೀಲಾ‌ಪ್ಯಾಲೇಸ್‌ನಲ್ಲಿ 4 ದಿನಗಳ ಕಾಲ ನಡೆದ ಹೆಬ್ಬಾಳ್ಕರ್ ಪುತ್ರನ ಮದುವೆ| ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್| 
 

Share this Video
  • FB
  • Linkdin
  • Whatsapp

ಬೆಳಗಾವಿ(ಡಿ. 02): ಪುತ್ರನ ವಿವಾಹ ಆರತಕ್ಷತೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಖತ್ ಡ್ಯಾನ್ಸ್‌ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. 

ಮುಖ್ಯಮಂತ್ರಿಗಳೇ ಗಮನಿಸಿ; ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಿ

ಇತ್ತೀಚೆಗಷ್ಟೇ ಗೋವಾದ ಲೀಲಾ‌ಪ್ಯಾಲೇಸ್‌ನಲ್ಲಿ 4 ದಿನಗಳ ಕಾಲ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಳ್ ಹೆಬ್ಬಾಳ್ಕರ್ ಅವರ ವಿವಾಹ ಸಮಾರಂಭ ನಡೆದಿತ್ತು. ಪುತ್ರ ಮೃಣಾಳ್ ಹೆಬ್ಬಾಳ್ಕರ್ ಜೊತೆ ಡಾ.ಹಿತಾ ಜೊತೆ ವಿವಾಹ ಸಮಾರಂಭ ನಡೆದಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಸಖತ್ ಸ್ಟೆಪ್ಸ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ವೈರಲ್ ಆಗಿದೆ. 

Related Video