Asianet Suvarna News Asianet Suvarna News

ಕೇಂದ್ರ ಸಚಿವ ಭಗವಂತ ಖೂಬಾಗೆ ಕೊರೋನಾ ರೂಲ್ಸ್ ಅನ್ವಯ ಆಗಲ್ವಾ?

ಬೇಲಿಯೇ ಎದ್ದು ಹೊಲ ಮೇದಂತೆ ಎನ್ನುವಂತೆ  ಕೇಂದ್ರ ಸಚಿವ ಭಗವಂತ ಖೂಬಾ ಅವರೇ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ್ದಾರೆ.

Sep 25, 2021, 9:35 PM IST

ಕಲಬುರಗಿ, (ಸೆ.25):  ಬೇಲಿಯೇ ಎದ್ದು ಹೊಲ ಮೇದಂತೆ ಎನ್ನುವಂತೆ  ಕೇಂದ್ರ ಸಚಿವ ಭಗವಂತ ಖೂಬಾ ಅವರೇ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಗಣೇಶೋತ್ಸವಕ್ಕೆ ರೂಲ್ಸ್: ಬಿಜೆಪಿ ಯಾತ್ರೆಯಲ್ಲಿ ಕೋವಿಡ್ ರೂಲ್ಸ್‌ಗೆ ಡೋಂಟ್ ಕೇರ್

ಹೌದು..ಕಲಬುರಗಿ ಜಿಲ್ಲೆಯ ಆಳಂದನಲ್ಲಿ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಭಗವಂತ ಖೂಬಾ ಕೋವಿಡ್ ನಿಯಮಗಳನ್ನ ಗಾಳಿಗೆ ತೂರಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರವಂತೂ ಇಲ್ಲವೇ ಇಲ್ಲ. ಎಲ್ಲೊಂದರಲ್ಲಿ ಜನರು ಕಿಕ್ಕಿರಿದು ಜನ ಸೇರಿದ್ದಾರೆ.