Asianet Suvarna News Asianet Suvarna News

ಕೊನೆಗೂ ಶಿಕ್ಷಕರಿಗೆ ಸಂಬಳ! ಮೋದಿ ಟೀಚರ್ ಎತ್ತಂಗಡಿ

ಕಳೆದ ನಾಲ್ಕು ತಿಂಗಳಿನಿಂದ ಶಿಕ್ಷಕರಿಗೆ ಸಂಬಳ ನೀಡದೆ ಸತಾಯಿಸುತ್ತಿದ್ದ ಮುಖ್ಯ ಶಿಕ್ಷಕಿಯ ಸುದ್ದಿಯನ್ನು BIG 3 ವರದಿ ಮಾಡಿತ್ತು. ಸುದ್ದಿ ಪ್ರಸಾರವಾದ ಬೆನ್ನಲ್ಲೇ, ಅಧಿಕಾರಿಗಳು, ಸರ್ಕಾರಿ ಶಾಲಾ ಶಿಕ್ಷಕರಿಗೆ ಬಾಕಿ ಸಂಬಳ ಕೊಡಿಸಲು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಅಷ್ಟೇ ಅಲ್ಲ, ಶಿಕ್ಷಕರನ್ನು ಸತಾಯಿಸುತ್ತಿದ್ದ ಆ ಮುಖ್ಯ ಶಿಕ್ಷಕಿಯನ್ನು ಎತ್ತಂಗಡಿ ಕೂಡಾ ಮಾಡಲಾಗಿದೆ.  

ಕಾರವಾರ (ಜೂ.28): ಕಳೆದ ನಾಲ್ಕು ತಿಂಗಳಿನಿಂದ ಶಿಕ್ಷಕರಿಗೆ ಸಂಬಳ ನೀಡದೆ ಸತಾಯಿಸುತ್ತಿದ್ದ ಮುಖ್ಯ ಶಿಕ್ಷಕಿಯ ಸುದ್ದಿಯನ್ನು BIG 3 ವರದಿ ಮಾಡಿತ್ತು. ಸುದ್ದಿ ಪ್ರಸಾರವಾದ ಬೆನ್ನಲ್ಲೇ, ಅಧಿಕಾರಿಗಳು, ಸರ್ಕಾರಿ ಶಾಲಾ ಶಿಕ್ಷಕರಿಗೆ ಬಾಕಿ ಸಂಬಳ ಕೊಡಿಸಲು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಅಷ್ಟೇ ಅಲ್ಲ, ಶಿಕ್ಷಕರನ್ನು ಸತಾಯಿಸುತ್ತಿದ್ದ ಆ ಮುಖ್ಯ ಶಿಕ್ಷಕಿಯನ್ನು ಎತ್ತಂಗಡಿ ಕೂಡಾ ಮಾಡಲಾಗಿದೆ.  

Video Top Stories