‘ಸಂತೋಷ್ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ' ಮಾಧ್ಯಮಗಳಿಗೂ ರೇಣುಕಾ ನೀತಿಪಾಠ

ದಾವಣಗೆರೆ[ಸೆ. 08]  ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾಧ್ಯಮದವರಿಗೆ ನೀತಿ ಪಾಠ ಮಾಡಿದ್ದಾರೆ. ರಾಜಕಾರಣಿಗಳ ಹೇಳಿಕೆಗಳು ಸ್ವಲ್ಪ ವ್ಯತ್ಯಾಸವಾಗಿರಬಹುದು ಅದನ್ನ ವೈಭವಿಕರಿಸಬಾದು ಎಂದು ಸಲಹೆ ನೀಡಿದ್ದಾರೆ. ಕಾಂಗ್ರೆಸ್ ನವರು ಯಡಿಯೂರಪ್ಪ ಜೈಲಿಗೆ ಹೋದವರು ಎಂದು ಪದೇ ಪದೇ ಹೇಳುಕುತ್ತಿದ್ದರು ಈಗ ಏನಾಗಿದೆ? ಅಂದು ಲೋಕಾಯುಕ್ತರಾಗಿದ್ದ ಸಂತೋಷ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ. ಯಡಿಯೂರಪ್ಪನವರ ಮೇಲೆ ದುರುದ್ದೇಶದಿಂದ ಕೇಸ್ ಹಾಕಿ ಜೈಲಿಗೆ ಹೋಗುವಂತೆ ಮಾಡಿದ್ರು ಎಂದು ಟೀಕಿಸುವ ಭರದಲ್ಲಿ ಮತ್ತೊಂದು ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

Related Video