AC ರೂಮಲ್ಲಿ ಬೆಳೆದ ತೇಜಸ್ವಿ ಸೂರ್ಯನಿಗೆ ಕಷ್ಟ ಏನು ಗೊತ್ತು? ಯತ್ನಾಳ್ ಕಿಡಿ

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದ ಸಮಸ್ಯೆಯಿಂದ ತತ್ತರಿಸಿರುವ ಜನರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ನೆರವು ನೀಡುವ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಿಡಿಕಾರಿದ್ದಾರೆ. ಹಾಗಾದ್ರೆ ತೇಜಸ್ವಿ ಸೂರ್ಯ ವಿರುದ್ಧ ಯತ್ನಾಳೆ ಹೇಗೆಲ್ಲ ವಾಗ್ದಾಳಿ ನಡೆಸಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ವಿಜಯಪುರ, (ಅ.01): ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದ ಸಮಸ್ಯೆಯಿಂದ ತತ್ತರಿಸಿರುವ ಜನರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ನೆರವು ನೀಡುವ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕಿಡಿಕಾರಿದ್ದಾರೆ. ಹಾಗಾದ್ರೆ ತೇಜಸ್ವಿ ಸೂರ್ಯ ವಿರುದ್ಧ ಯತ್ನಾಳೆ ಹೇಗೆಲ್ಲ ವಾಗ್ದಾಳಿ ನಡೆಸಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Related Video