ತುಮಕೂರಿನಲ್ಲಿ ದೇವೇಗೌಡ್ರ ಸೋಲಿಗೆ ಕಾರಣ ಸಿಕ್ತು ನೋಡಿ ..!

ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಹೀನಾಯ ಸೊಲು ಕಂಡಿದ್ದು, ಅವರ ಸೋಲಿಗೆ ಕಾರಣವೇನು ಎನ್ನುವುದನ್ನು ಬಿಜೆಪಿ ಸಂಸದ ಜಿ.ಎಸ್.ಬಸವರಾಜ್ ಅವರು ಹೇಳಿದ್ದಾರೆ. ಇಂದು [ಶನಿವಾರ] ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿಯಲ್ಲಿ ಮಾತನಾಡಿರುವ ಅವರು ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ಹಾಸನ [ಜೂ. 29]: ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಹೀನಾಯ ಸೋಲು ಕಂಡಿದ್ದು, ಅವರ ಸೋಲಿಗೆ ಕಾರಣವೇನು ಎನ್ನುವುದನ್ನು ಬಿಜೆಪಿ ಸಂಸದ ಜಿ.ಎಸ್.ಬಸವರಾಜ್ ಅವರು ಹೇಳಿದ್ದಾರೆ. ಇಂದು [ಶನಿವಾರ] ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿಯಲ್ಲಿ ಮಾತನಾಡಿರುವ ಅವರು, ಗೌಡರ ಸೋಲಿಗೆ ನಾನೂ ಕಾರಣವಲ್ಲ, ಜನರು ಕಾರಣವಲ್ಲ ಎಂದು ಹೇಳಿದ್ದಾರೆ.ಹಾಗಾದ್ರೆ ಗೌಡರ ಸೋಲಿಗೆ ಮತ್ಯಾರು ಕಾರಣ..? ಅವರ ಬಾಯಿಂದಲೇ ಕೇಳಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video