
Video: ಕಾರು ನಿಲ್ಲಿಸಿ ಉಳುಮೆ ಮಾಡಿದ ಬಳ್ಳಾರಿ ಸಂಸದ ದೇವೇಂದ್ರಪ್ಪ
ಬಳ್ಳಾರಿಯ ನೂತನ ಬಿಜೆಪಿ ಸಂಸದ ದೇವೇಂದ್ರಪ್ಪನವರು ಬಿತ್ತನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಬಳ್ಳಾರಿಯ ನೂತನ ಬಿಜೆಪಿ ಸಂಸದ ದೇವೇಂದ್ರಪ್ಪನವರು ಬಿತ್ತನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕೂಡ್ಲಗಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಬಿತ್ತನೆ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಶುಕ್ರವಾರ ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ರೈತರು ಬಿತ್ತನೆ ಮಾಡುತ್ತಿದ್ದನ್ನು ಗಮನಿಸಿದ ಅವರು, ಕಾರು ನಿಲ್ಲಿಸಿ ಬಿತ್ತನೆ ಕಾರ್ಯದಲ್ಲಿ ಭಾಗಿಯಾದರು. ಆ ದೃಶ್ಯವನ್ನು ಒಂದ್ಸಲ ನೋಡ್ಕೊಂಡು ಬರೋಣ ಬನ್ನಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ