‘ಎಲ್ಲಾ ಅನ್ಯಾಯಗಳಿಗೆ ತಡೆ, ಬೆಂಗಳೂರು ನಾಗರಿಕರಿಗೆ ಇನ್ನಿಲ್ಲ ಚಿಂತೆ’

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ನೂತನ ಮೇಯರ್ ಆಗಿ ಜೋಗುಪಾಳ್ಯ ವಾರ್ಡ್‌ನ ಗೌತಮ್ ಕುಮಾರ್ ಆಯ್ಕೆಯಾಗಿರುವುದಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ಹರ್ಷ ಅಭಿನಂದನೆಗಳನ್ನು ಸಲ್ಲಿಸಿದರು. ಕಳೆದ 4 ವರ್ಷಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ರೂ 40,000 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿ ನಾಗರಿಕರ ಹಕ್ಕು & ಧ್ವನಿಗಳನ್ನು ಕಸಿದುಕೊಂಡಿದೆ. ಬಿಜೆಪಿ ಮೇಯರ್ ಅವರನ್ನು ಆಯ್ಕೆ ಮಾಡುವ ಮೂಲಕ ಈ‌ ಅನ್ಯಾಯವನ್ನು ತಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Share this Video
  • FB
  • Linkdin
  • Whatsapp

ಬೆಂಗಳೂರು (ಅ.01): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ನೂತನ ಮೇಯರ್ ಆಗಿ ಜೋಗುಪಾಳ್ಯ ವಾರ್ಡ್‌ನ ಗೌತಮ್ ಕುಮಾರ್ ಆಯ್ಕೆಯಾಗಿರುವುದಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ಹರ್ಷ ಅಭಿನಂದನೆಗಳನ್ನು ಸಲ್ಲಿಸಿದರು.

ಕಳೆದ 4 ವರ್ಷಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ರೂ 40,000 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿ ನಾಗರಿಕರ ಹಕ್ಕು & ಧ್ವನಿಗಳನ್ನು ಕಸಿದುಕೊಂಡಿದೆ. ಬಿಜೆಪಿ ಮೇಯರ್ ಅವರನ್ನು ಆಯ್ಕೆ ಮಾಡುವ ಮೂಲಕ ಈ‌ ಅನ್ಯಾಯವನ್ನು ತಡೆಯಲಿದೆ ಎಂದು ರಾಜೀವ್ ಚಂದ್ರಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

Related Video