ವಲಸಿಗ ಶಾಸಕರಿಗೆ ವೇಶ್ಯೆ ಹೋಲಿಕೆ ಹೇಳಿಕೆ: ಕ್ಷಮೆಯಾಚಿಸಿದ ಬಿ.ಕೆ. ಹರಿಪ್ರಸಾದ್

ವಲಸಿಗ ಶಾಸಕರು ವೇಶ್ಯೆಯರು ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್, ಲೈಂಗಿಕ ಕಾರ್ಯಕರ್ತರಿಗೆ ಕ್ಷಮೆ ಕೇಳಿದ್ದಾರೆ.

Share this Video
  • FB
  • Linkdin
  • Whatsapp

ಕಾಂಗ್ರೆಸ್ ನಾಯಕ ಹಾಗೂ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ವೇಶ್ಯಾವೃತ್ತಿ ಮಾಡುವವರ ಬಗ್ಗೆ ಅನಗತ್ಯ ವಿವಾದ ಸೃಷ್ಟಿಸಿದ್ದಾರೆ‌. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ವೇಶ್ಯಾವೃತ್ತಿ ಮಾಡುವವರ ಬಗ್ಗೆ ನಮಗೆ ಗೌರವವಿದೆ, ಅವರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಬಿಜೆಪಿಯವರು ನನ್ನ ಮಾತನ್ನು ತಿರುಚಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಬಿಜೆಪಿ ವಲಸಿಗ ಶಾಸಕರ ವಿರುದ್ಧ ಹರಿಪ್ರಸಾದ್ ನಾಲಿಗೆ ಹರಿಬಿಟ್ಟಿದ್ದಾರೆ.

ಸ್ಯಾಂಟ್ರೋ ರವಿ ಕೇಸ್‌ ಸಿಐಡಿಗೆ ವರ್ಗಾವಣೆ: ಇದರ ಹಿಂದಿನ ಲೆಕ್ಕಾಚಾರ ಏ ...

Related Video