ವಾಣಿಜ್ಯ ತೆರಿಗೆ ಭ್ರಷ್ಟ ಅಧಿಕಾರಿಗಳ ಅಮಾನತು ತಾತ್ಕಾಲಿಕ: ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ

ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ಲಂಚಾವತಾರ ಕುರಿತು ಸುವರ್ಣ ನ್ಯೂಸ್‌ ಬಿತ್ತರಿಸಿದ್ದು, ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
 

Share this Video
  • FB
  • Linkdin
  • Whatsapp

ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ಲಂಚಾವತಾರ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳನ್ನು ತಾತ್ಕಾಲಿಕವಾಗಿ ಅಮಾನತು ಮಾಡುತ್ತಾರೆ ಅಷ್ಟೆ ಎಂದು ಹೇಳಿದ್ದಾರೆ. ಅದಲ್ಲದೆ ಕೆಲವು ದಿನಗಳ ಬಳಿಕೆ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಾರೆ. ಹೀಗಾಗಿ ಭ್ರಷ್ಟಾಚಾರದ ವಿರುದ್ಧ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಬೇಕು ಎಂದು ಅವರು ಬಿಜೆಪಿ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ISRO Launch: ಎಂಟು ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿದ ಇಸ್ರೋ!

Related Video