ಒಂದೇ ದಿನದ ಅಂತರದಲ್ಲಿ ಕೊರೋನಾಗೆ ಅಕ್ಕ-ತಮ್ಮ ಬಲಿ
ರಕ್ಕಸ ಕೊರೋನಾ ತನ್ನ ಆರ್ಭಟ ಮುಂದುವರೆಸಿದೆ. ಗ್ರಾಮೀಣ ಭಾಗದ ಕುಟುಂಬಗಳಲ್ಲಿ ದಿನವೊಂದಕ್ಕೆ ಒಂದಿಲ್ಲೊಂದು ಪ್ರಾಣವನ್ನು ಕಿತ್ತುಕೊಳ್ಳುತ್ತಿದೆ. ಒಂದೇ ದಿನದ ಅಂತರದಲ್ಲಿ ಅಕ್ಕ , ತಮ್ಮ ಕೊರೊನಾಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ವಿಜಯಮಗರ, (ಮೇ.29): ರಕ್ಕಸ ಕೊರೋನಾ ತನ್ನ ಆರ್ಭಟ ಮುಂದುವರೆಸಿದೆ. ಗ್ರಾಮೀಣ ಭಾಗದ ಕುಟುಂಬಗಳಲ್ಲಿ ದಿನವೊಂದಕ್ಕೆ ಒಂದಿಲ್ಲೊಂದು ಪ್ರಾಣವನ್ನು ಕಿತ್ತುಕೊಳ್ಳುತ್ತಿದೆ.
ಸಹೋದರ ಕೊರೋನಾಗೆ ಬಲಿ, ಸಹೋದರಿ ಆಹ್ಮತ್ಯೆಗೆ ಯತ್ನ
ಅದೆಷ್ಟೋ ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.ಇನ್ನು ಅದೆಷ್ಟೋ ತಂದೆ-ತಾಯಿಗಳು ತಮ್ಮ ಮಕ್ಕಳನ್ನ ಕಳೆದುಕೊಂಡು ನೋವಿನಲ್ಲಿ ಜೀವನ ಸಾಗಿಸುತ್ತಿದ್ದಾರೆ. ಇದೇ ರೀತಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನದ ಅಂತರದಲ್ಲಿ ಅಕ್ಕ , ತಮ್ಮ ಕೊರೊನಾಗೆ ಬಲಿಯಾಗಿದ್ದಾರೆ.