ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ!  

Share this Video
  • FB
  • Linkdin
  • Whatsapp

ಬೆಂಗಳೂರು (ಏ. 28): ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ. ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

ಆಗ ವರುಣ, ಈಗ ಕೊರೋನಾ: ಬಡ ಕುಂಬಾರರ ಕಣ್ಣೀರ ಕಥೆ

Related Video