Asianet Suvarna News Asianet Suvarna News

ಬಸ್ ಮುಷ್ಕರ : ಮಂಗಳೂರಲ್ಲಿ ಪ್ರಯಾಣಿಕರಿಗೆ ಹೆಲ್ಪ್ ಡೆಸ್ಕ್

  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಲ್ಕು ನಿಗಮಗಳ ಸಾರಿಗೆ ನೌಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಎರಡನೇ ದಿನಕ್ಕೆ ಪ್ರತಿಭಟನೆ ಕಾಲಿಟ್ಟಿದೆ. 

ಇತ್ತ ಮಂಗಳೂರಿನಲ್ಲಿ ಪ್ರಯಾಣಿಕರು ಪರದಾಡುತ್ತಿದ್ದು ಈ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತಿದೆ.  

ಮಂಗಳೂರು (ಏ.08): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಲ್ಕು ನಿಗಮಗಳ ಸಾರಿಗೆ ನೌಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಎರಡನೇ ದಿನಕ್ಕೆ ಪ್ರತಿಭಟನೆ ಕಾಲಿಟ್ಟಿದೆ. 

2 ನೇ ಕಾಲಿಟ್ಟ ಸಾರಿಗೆ ಮುಷ್ಕರ; ಎಸ್ಮಾ ಜಾರಿಗೆ ಸರ್ಕಾರ ಚಿಂತನೆ ..

ಇತ್ತ ಮಂಗಳೂರಿನಲ್ಲಿ ಪ್ರಯಾಣಿಕರು ಪರದಾಡುತ್ತಿದ್ದು ಈ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತಿದೆ.