ಮಸ್ಕಿ ಕ್ಷೇತ್ರಕ್ಕೆ ನೀರು ತರೋದೇ ಬಿಜೆಪಿ ಸರ್ಕಾರದ ಆದ್ಯತೆ: ವಿಜಯೇಂದ್ರ

ನೀರಿನ ಸಮಸ್ಯೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಕ್ತವಾದ ಉತ್ತರ ನೀಡಲಿದ್ದಾರೆ| ನೀರಾವರಿಯೇ ನಮ್ಮ ಸರ್ಕಾರದ ಆದ್ಯತೆ| ಮಸ್ಕಿ ಕ್ಷೇತ್ರಕ್ಕೆ ನೀರು ತರೋದು ಬಿಜೆಪಿ ಸರ್ಕಾರದ ಮುಖ್ಯ ಉದ್ದೇಶ: ಬಿ.ವೈ. ವಿಜಯೇಂದ್ರ| 

Share this Video
  • FB
  • Linkdin
  • Whatsapp

ರಾಯಚೂರು(ಏ.04): ನೀರಾವರಿಯೇ ನಮ್ಮ ಸರ್ಕಾರದ ಆದ್ಯತೆ. ಮಸ್ಕಿ ಕ್ಷೇತ್ರಕ್ಕೆ ನೀರು ತರೋದು ಬಿಜೆಪಿ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಜಿಲ್ಲೆಯ ಮಸ್ಕಿಯಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ನೀರಿನ ಸಮಸ್ಯೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಕ್ತವಾದ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

CD ಲೇಡಿ ಸಂಪರ್ಕದಲ್ಲಿ ಕಾಂಗ್ರೆಸ್ ಮಾಜಿ ಸಚಿವ, ಹಣಕಾಸಿ ವ್ಯವಹಾರ ಮಾಹಿತಿ ಬಹಿರಂಗ!

Related Video