ಸಿಎಎ, ಎನ್‌ಆರ್‌ಸಿ ಜನವಿರೋಧಿ: ಯೆಚೂರಿ!

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರು ಸಿಎಎ ಹಾಗೂ ಎನ್‌ಆರ್‌ಸಿ ಜನವಿರೋಧಿಯಾಗಿದ್ದು, ಈ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

First Published Jan 21, 2020, 6:28 PM IST | Last Updated Jan 21, 2020, 6:28 PM IST

ಕಲಬುರುಗಿ(ಜ.21): ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರು ಸಿಎಎ ಹಾಗೂ ಎನ್‌ಆರ್‌ಸಿ ಜನವಿರೋಧಿಯಾಗಿದ್ದು, ಈ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ. ಕಲಬುರುಗಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಯೆಚೂರಿ, ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧದ ಶಾಂತಿಯುತ ಹೋರಾಟ ಮುಂದುವರೆಸುವುದಾಗಿ ಸ್ಪಷ್ಟಪಡಿಸಿದರು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...