ಭೀಕರ ಪ್ರವಾಹ: ನೋಡ ನೋಡ್ತಿದ್ದಂತೆ ಕೊಚ್ಚಿ ಹೋದ ಹಸು..!
* ವರುಣನ ಅಬ್ಬರದಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ
* ಪ್ರವಾಹದಲ್ಲಿ ಕೊಚ್ಚಿ ಹೋದ ಜಾನುವಾರು
* ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದ ಘಟನೆ
ಬೆಳಗಾವಿ(ಜೂ.19): ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹದಲ್ಲಿ ಜಾನುವಾರುಗಳು ಕೊಚ್ಚಿ ಹೋಗಿವೆ. ನೋಡ ನೋಡುತ್ತಿದ್ದಂತೆ ಹಸುವೊಂದು ಕೊಚ್ಚಿ ಹೋದ ಘಟನೆ ಜಿಲ್ಲೆಯ ಚಿಕ್ಕೋಡಿ ಬಳಿ ಇಂದು(ಶನಿವಾರ) ನಡೆದಿದೆ. ಈ ಘಟನೆ ನಡೆದಿರೋದು ಮಹಾರಾಷ್ಟ್ರದ ಯವತಮಾಳ ಜಿಲ್ಲೆಯ ದೇವಧರಿ ಬಳಿ ನಡೆದಿದೆ. ಮಹಾಮಳೆಯಿಂದ ಜಾನುವಾರುಗಳಿಗೆ ಪ್ರಾಣ ಸಂಕಟ ಎದುರಾಗಿದೆ.
ಕೃಷ್ಣ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹ ತಡೆಯಲು ಶಾಶ್ವತ ಕ್ರಮಕ್ಕೆ ಮುಂದಾದ ಸರ್ಕಾರ