ಮತ್ತೆ ಕೋಟ್ಯಾಧೀಶನಾದ ನಮ್ಮ ಮುದ್ದು ಮಾದಪ್ಪ

ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಚಾಮರಾಜನಗರ ಜಿಲ್ಲೆಯ ನಮ್ಮ ಮಲೆಮಾದಪ್ಪನ ಆದಾಯದಲ್ಲಿ ಏರಿಕೆಯಾಗುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮಹದೇಶ್ವರನ ಹುಂಡಿಯಲ್ಲಿ ದಾಖಲೆಯ ಹಣ ಸಂಗ್ರಹವಾಗಿದ್ದು,ಇದೊಂದು ಸಾರ್ವಕಾಲಿಕ ದಾಖಲೆಯಾಗಿದೆ. ಹಾಗಾದ್ರೆ ನಮ್ಮ ಮುದ್ದು ಮಾದಪ್ಪನ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು..? 

First Published Mar 1, 2020, 6:31 PM IST | Last Updated Mar 1, 2020, 6:31 PM IST

ಚಾಮರಾಜನಗರ, [ಮಾ.01]: ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಚಾಮರಾಜನಗರ ಜಿಲ್ಲೆಯ ನಮ್ಮ ಮಲೆಮಾದಪ್ಪನ ಆದಾಯದಲ್ಲಿ ಏರಿಕೆಯಾಗುತ್ತಿದೆ. 

ಹಾಸನಾಂಬೆ ಹುಂಡಿ ಹಣ ಎಣಿಕೆ, ದೇವಿ ಕಾಣಿಕೆಯಲ್ಲಿ ಏರಿಕೆ: 'A' ಗ್ರೇಡ್ ಮುಂದುವರಿಕೆ..!

ಕಳೆದ ಒಂದು ತಿಂಗಳ ಅವಧಿಯಲ್ಲಿ ಮಹದೇಶ್ವರನ ಹುಂಡಿಯಲ್ಲಿ ದಾಖಲೆಯ ಹಣ ಸಂಗ್ರಹವಾಗಿದ್ದು,ಇದೊಂದು ಸಾರ್ವಕಾಲಿಕ ದಾಖಲೆಯಾಗಿದೆ. ಹಾಗಾದ್ರೆ ನಮ್ಮ ಮುದ್ದು ಮಾದಪ್ಪನ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು..? 

Video Top Stories