ಚಾಮರಾಜಪೇಟೆ ಮೈದಾನ ಬಿಬಿಎಂಪಿ ಆಸ್ತಿ ಎಂಬ ದಾಖಲೆ ಪತ್ತೆ?

ಖಾಯೆ ಮಾಡಿಸಿಕೊಂಡುವಂತೆ ವಕ್ಫ್ ಬೋರ್ಡ್‌, ಬಿಬಿಎಂಪಿಗೆ ಮನವಿ ಮಾಡಿದೆ. ಆದ್ರೆ, ಇದಕ್ಕೆ ಬಿಬಿಎಂಪಿ ಈ ಬಗ್ಗೆ ಮತ್ತಷ್ಟು ದಾಖಲೆ ಕೇಳಿ ನೋಟೀಸ್ ನೀಡಿದೆ. ಇದೀಗ ಚಾಮರಾಜಪೇಟೆ ಮೈದಾನ ಬಿಬಿಎಂಪಿ ಆಸ್ತಿ ಎಂಬ ದಾಖಲೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
 

Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.07): ಹಿಜಾಬ್, ಹಲಾಲ್, ಆಜಾನ್, ಮಂದಿರ ವರ್ಸಸ್ ಮಸೀದಿ ಸೇರಿ ಇದೀಗ ಹೊಸ ವಿವಾದ ಭುಗಿಲೆದ್ದಿದೆ. ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ (Idgah Maidan) ಯಾರಿಗೆ ಸೇರಿದ್ದು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಪರ ವಿರೋಧಗಳು ವ್ಯಕ್ತವಾಗುತ್ತಿವೆ.

Idgah Ground Row; ಸಿಗ್ನಲ್‌ನಲ್ಲಿ ಚಾಪೆ ಹಾಸಿ ಪ್ರಾರ್ಥಿಸುವಂತಿಲ್ಲ: BBMP ಮುಖ್ಯ ಆಯುಕ್ತ

ಖಾಯೆ ಮಾಡಿಸಿಕೊಂಡುವಂತೆ ವಕ್ಫ್ ಬೋರ್ಡ್‌, ಬಿಬಿಎಂಪಿಗೆ ಮನವಿ ಮಾಡಿದೆ. ಆದ್ರೆ, ಇದಕ್ಕೆ ಬಿಬಿಎಂಪಿ ಈ ಬಗ್ಗೆ ಮತ್ತಷ್ಟು ದಾಖಲೆ ಕೇಳಿ ನೋಟೀಸ್ ನೀಡಿದೆ. ಇದೀಗ ಚಾಮರಾಜನಗರ ಮೈದಾನ ಬಿಬಿಎಂಪಿ ಆಸ್ತಿ ಎಂಬ ದಾಖಲೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Related Video