Asianet Suvarna News Asianet Suvarna News

ಮನೆ ಮನೆಗೆ ತೆರಳಿ ಪೌಷ್ಠಿಕ ಆಹಾರದ ಕಿಟ್ ನೀಡುತ್ತಿರುವ ಜಿಲ್ಲಾ ಪಂಚಾಯತ್ ಸಿಇಒ

ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಜನರಿಗೆ ಸಮಸ್ಯೆಯಾಗುತ್ತಿದೆ.  ಕೆಲವರು ಹಸಿವಿನಿಂದ ಬಳಲುತ್ತಿದ್ದಾರೆ. ಹೀಗಾಗಬಾರದೆಂದು ಪೌಷ್ಠಿಕ ಆಹಾರದ ಕಿಟ್‌ಗಳನ್ನು ಮಕ್ಕಳು, ಗರ್ಭಿಣಿಯರು ಇರುವ ಮನೆಗಳಿಗೆ ತೆರಳಿ ಕೊಡುವ ವ್ಯವಸ್ಥೆ ಮಾಡುತ್ತಿದ್ದಾರೆ ಚಿಕ್ಕಬಳ್ಳಾಪುರ ಸಿಇಒ ಫೌಜಿಯಾ ನೇತೃತ್ವದ ತಂಡ. 

ಚಿಕ್ಕಬಳ್ಳಾಪುರ (ಮೇ. 01): ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಜನರಿಗೆ ಸಮಸ್ಯೆಯಾಗುತ್ತಿದೆ.  ಕೆಲವರು ಹಸಿವಿನಿಂದ ಬಳಲುತ್ತಿದ್ದಾರೆ. ಹೀಗಾಗಬಾರದೆಂದು ಪೌಷ್ಠಿಕ ಆಹಾರದ ಕಿಟ್‌ಗಳನ್ನು ಮಕ್ಕಳು, ಗರ್ಭಿಣಿಯರು ಇರುವ ಮನೆಗಳಿಗೆ ತೆರಳಿ ಕೊಡುವ ವ್ಯವಸ್ಥೆ ಮಾಡುತ್ತಿದ್ದಾರೆ ಚಿಕ್ಕಬಳ್ಳಾಪುರ ಸಿಇಒ ಫೌಜಿಯಾ ನೇತೃತ್ವದ ತಂಡ. 

ಕೊರೋನಾ ಸಂಕಷ್ಟ: ಮನೆ ಅಡವಿಟ್ಟು ಗ್ರಾಮಸ್ಥರಿಗೆ ನೆರವಾದ ಗ್ರಾಪಂ ಸದಸ್ಯ!

ಯಾರೂ ಕೂಡಾ ಹಸಿವಿನಿಂದ ಬಳಲಬಾರದು ಎಂಬುದು ಇವರ ಕಳಕಳಿ. ಜೊತೆ ಮಹಿಳೆಯರಿಗೆ, ಮಕ್ಕಳಿಗೆ ಕೊರೋನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. 
 

Video Top Stories