
ಪ್ರಪಾತಕ್ಕೆ ಉರುಳಿ ಬಿದ್ದ ಧರ್ಮಸ್ಥಳಕ್ಕೆ ಹೊರಿಟದ್ದವರ ಕಾರು
ಚಾಲಕನ ನಿಯಂತ್ರಣ ತಪ್ಪಿ ತರೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದವರ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದು ಅವಘಡ ಸಂಭವಿಸಿದೆ.
ಚಿಕ್ಕಮಗಳೂರು (ಡಿ.06): ಚಾಲಕನ ನಿಯಂತ್ರಣ ತಪ್ಪಿ ತರೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದವರ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದು ಅವಘಡ ಸಂಭವಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗ್ರಾಮಸ್ಥರಲ್ಲಿ ನಡುಕ ಹುಟ್ಟಿಸಿದ ಆ ಸಿಸಿಟಿವಿ ದೃಶ್ಯ !
ಮೂಡಿಗೆರೆ ತಾಲೂಕಿನ ಬಿದಿರು ತಳ ಬಳಿ ಘಟನೆ ನಡೆದಿದೆ. ರಾಕೇಶ್, ಸಂತೋಷ್, ಶಿವು, ಅಭಿಜಿತ್ ಎಂಬವರಿಗೆಈ ವೇಳೆ ಗಂಭೀರ ಗಾಯವಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.