Asianet Suvarna News Asianet Suvarna News

ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ! ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಇದ್ದ ಬಿಡಾಡಿ ದನಗಳ ಕಳ್ಳತನ ಮಾಡಲಾಗಿದೆ.

ಮುಖ ಪೂರ್ತಿ ಕವರ್ ಮಾಡಿಕೊಂಡು ಬಂದಿದ್ದ ದುಷ್ಕರ್ಮಿಗಳು,  ಕಾರ್‌ನಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತೆರಳುತ್ತಿದ್ದರು.

ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಚಿಕ್ಕಮಗಳೂರು (ಸೆ.16): ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಇದ್ದ ಬಿಡಾಡಿ ದನಗಳ ಕಳ್ಳತನ ಮಾಡಲಾಗಿದೆ.

ಭದ್ರೆಯಿಂದ ವಿವಿ ಸಾಗರಕ್ಕೆ ನೀರು : ನದಿ ಪಾತ್ರದಲ್ಲಿ ಜನ ತಿರುಗಾಡಂಗಿಲ್ಲ ...

ಮುಖ ಪೂರ್ತಿ ಕವರ್ ಮಾಡಿಕೊಂಡು ಬಂದಿದ್ದ ದುಷ್ಕರ್ಮಿಗಳು,  ಕಾರ್‌ನಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತೆರಳುತ್ತಿದ್ದರು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.