ಪಾರ್ಟಿಗೆ ಹೊರಟಿದ್ದ ಅರಣ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿದ ಗ್ರಾಮಸ್ಥರು

- ಕೊರೊನಾ ಟೈಮ್‌ನಲ್ಲಿ ಕಾಫಿನಾಡಿನಲ್ಲಿ ಅಧಿಕಾರಿಗಳ ಮೋಜು-ಮಸ್ತಿ! - ಪಾರ್ಟಿಗೆ ತೆರಳಲು ಹೊರಟಿದ್ದ ಅರಣ್ಯಾಧಿಕಾರಿಗಳಿಗೆ ತಡೆ- ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ ಘಟನೆ

Share this Video
  • FB
  • Linkdin
  • Whatsapp

ಚಿಕ್ಕಮಗಳೂರು (ಮೇ. 21): ಕೊರೊನಾ ಟೈಮ್‌ನಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೋಜು ಮಸ್ತಿ ಮಾಡಲು ಹೊರಟಿದ್ದ ಅರಣ್ಯಾಧಿಕಾರಿಗಳನ್ನು ಗ್ರಾಮಸ್ಥರು ತಡೆದಿದ್ಧಾರೆ. ತರೀಕೆರೆ ತಾಲೂಕಿನ ಸಂತವೇರಿ ಬಳಿ ಘಟನೆ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯಕ್ಕೆ ಕೇಂದ್ರದಿಂದ ನಯಾಪೈಸೆ ಸಿಕ್ಕಿಲ್ರೀ, ಮೋದಿ ತಾರತಮ್ಯ ನೀತಿ ಮಾಡ್ತಿದ್ದಾರೆ: ಸಿದ್ದು

ಹತ್ತಕ್ಕೂ ಅಧಿಕ ಕಾರು-ಜೀಪಿನಲ್ಲಿ ಅಧಿಕಾರಿಗಳ ತಂಡ ಮೋಜು- ಮಸ್ತಿಗೆ ಹೊರಟಿತ್ತು. ಕೊರೊನಾ ಟೈಮಿನಲ್ಲಿ ನಿಮಗೆ ಮೋಜು-ಮಸ್ತಿ ಬೇಕಾ ಎಂದು ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಕೊನೆಗೆ ಬೇರೆ ದಾರಿಯಿಲ್ಲದೇ ಅಧಿಕಾರಿಗಳು ವಾಪಸ್ಸಾಗಿದ್ದಾರೆ. 

Related Video