ಕಾಫಿನಾಡಿನಲ್ಲಿ ಇದೆಂಥಾ ರಗಳೆ? ಭದ್ರಾ ತೀರಕ್ಕೆ ಬಂತು ಭಾರೀ ಗಾತ್ರದ ಮೊಸಳೆ!

ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಸೇತುವೆ ಬಳಿ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿದೆ. 

First Published Jan 17, 2020, 7:45 PM IST | Last Updated Jan 17, 2020, 7:45 PM IST

 ಚಿಕ್ಕಮಗಳೂರು (ಜ.17): ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಸೇತುವೆ ಬಳಿ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿದೆ. 

ಇದನ್ನೂ ನೋಡಿ | ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ ಕೋತಿ; ಕಪಿ ಚೇಷ್ಟೆಗೆ ಪೊಲೀಸರು ಕಕ್ಕಾಬಿಕ್ಕಿ...

ಭದ್ರಾ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷವಾಗಲು, ಅಕ್ಕಪಕ್ಕದ ಕೋಳಿ ಅಂಗಡಿಗಳೇ ಕಾರಣವೆಂದು  ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.  ಕೋಳಿ ತ್ಯಾಜ್ಯವನ್ನು ನದಿ ತೀರಕ್ಕೆ ಎಸೆಯುವುದರಿಂದ ಮೊಸಳೆ ಬರಲು ಕಾರಣ ಎಂದು ಆರೋಪಿಸಿದ್ದಾರೆ. 


 

Video Top Stories