ಸಿಎಂ ಯಡಿಯೂರಪ್ಪರಿಂದ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ..?

ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಘೋಷಿಸಿದ್ದ ಸಿಎಂ ಯಡಿಯೂರಪ್ಪ| ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ| ಸಿಎಂ ಯಡಿಯೂರಪ್ಪ ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಘೋಷಣೆ ಸಾದ್ಯತೆ|

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.10): ಲಾಕ್‌ಡೌನ್‌ನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ 1610 ಕೋಟಿಯ ವಿಶೇಷ ಪ್ಯಾಕೇಜ್‌ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದರು. ಇದೀಗ ಮತ್ತೊಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 

ರಾಜ್ಯದಲ್ಲಿ ಕೊರೋನಾ ಹೆಮ್ಮಾರಿಗೆ ಮತ್ತೊಂದು ಬಲಿ: 31ಕ್ಕೇರಿದ ಸಾವಿನ ಸಂಖ್ಯೆ

ಕೆಲ ವರ್ಗಗಳು ಪರಿಹಾರದ ಬಗ್ಗೆ ಇನ್ನೂ ನಿರೀಕ್ಷೆಯಲ್ಲಿವೆ. ಸಿಎಂ ಯಡಿಯೂರಪ್ಪ ಅವರು ಹೆಚ್ಚುವರಿಯಾಗಿ 500 ಕೋಟಿ ರು. ವಿಶೇಷ ಪ್ಯಾಕೇಜ್‌ ಅನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 

Related Video