ವೇದಿಕೆಯಲ್ಲೇ 50 ಸಾವಿರ ಕೋಟಿ ಕೇಳಿದ ಬಿಎಸ್‌ವೈಗೆ ಮೋದಿಯಿಂದ ಸಿಕ್ಕ ಉತ್ತರ!

ಕರ್ನಾಟಕದಲ್ಲಿ 1966ರಲ್ಲಿ ಆರಂಭವಾದ ನೀರಾವರಿ ಯೋಜನೆ ಪೂರ್ಣವಾಗಿಲ್ಲ. ಅದನ್ನು ಪೂರ್ಣ ಮಾಡಲು 50 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಪ್ರಧಾನಿ ಮೋದಿ ಬಳಿ ಮನವಿ ಮಾಡಿದ್ದಾರೆ.ಪ್ರವಾಹದಿಂದ ಕರ್ನಾಟಕ ನಲುಗಿದೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದರೂ ಹಣ ಬಂದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

Share this Video
  • FB
  • Linkdin
  • Whatsapp

ತುಮಕೂರು(ಜ. 02) ಕರ್ನಾಟಕದಲ್ಲಿ 1966ರಲ್ಲಿ ಆರಂಭವಾದ ನೀರಾವರಿ ಯೋಜನೆ ಪೂರ್ಣವಾಗಿಲ್ಲ. ಅದನ್ನು ಪೂರ್ಣ ಮಾಡಲು 50 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಪ್ರಧಾನಿ ಮೋದಿ ಬಳಿ ಮನವಿ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತುಮಕೂರಿನಲ್ಲಿ ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ

ಪ್ರವಾಹದಿಂದ ಕರ್ನಾಟಕ ನಲುಗಿದೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದರೂ ಹಣ ಬಂದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ಹೆಚ್ಚಿನ ವಿಡಿಯೋಗಳಿಗಾಗಿ

Related Video