Asianet Suvarna News Asianet Suvarna News

ಕಲಬುರಗಿ: 1300 ಕೋಟಿ ರೂ. ವೆಚ್ಚದ ಕಾಮಗಾರಿಗೆ ಬಿಎಸ್‌ವೈ ಚಾಲನೆ

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಯಡಿಯೂರಪ್ಪ ಅವರು ಚಾಲನೆ| ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದ ಸಿಎಂ| ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ| 

ಕಲಬುರಗಿ(ಸೆ.17): ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದ್ದಾರೆ. 

ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು; ಧವಸ- ಧಾನ್ಯಗಳನ್ನು ಕಾಪಾಡಿಕೊಳ್ಳಲು ಜನರ ಪರದಾಟ!

ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಕುವ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
 

Video Top Stories