ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್‌ವೈ?

ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ| ವಾಲ್ಮೀಕಿ ಸಮುದಾಯಕ್ಕೆ ಸಿಹಿ ಸುದ್ದಿ ಕೊಡ್ತಾರಾ ಸಿಎಂ ಯಡಿಯೂರಪ್ಪ?| ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆ|
 

Share this Video
  • FB
  • Linkdin
  • Whatsapp

ದಾವಣಗೆರೆ(ಫೆ.09): ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿ.ಎಸ್‌. ಯಡಿಯೂರಪ್ಪ? ಹೌದು, ಇಂತಹದೊಂದು ಪ್ರಶ್ನೆ ಇದೀಗ ಎದ್ದಿದೆ. ಇಂದು(ಮಂಗಳವಾರ) ವಾಲ್ಮೀಕಿ ಜಾತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ ಮಾಡಲಿದ್ದಾರೆ. 

2 ತಿಂಗಳಾದರೂ ಭರವಸೆ ಈಡೇರಿಸದ ಸರ್ಕಾರ, ನಾಳೆ ಸಾರಿಗೆ ನೌಕರರಿಂದ ಮುಷ್ಕರ, ಸಂಚಾರದಲ್ಲಿ ವ್ಯತ್ಯಯ

ಇದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ಕೊಡ್ತಾರಾ? ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಜಾತ್ರೆ ಇಂದು ತೆರೆಬೀಳಲಿದೆ.

Related Video