ಮಂಡ್ಯ: ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬಿ.ಎಸ್‌.ಯಡಿಯೂರಪ್ಪ| ಪೂಜೆಯಲ್ಲಿ ಭಾಗಿಯಾದ ಸಿಎಂ| ಅಭಿಜಿನ್ ಮೂಹೂರ್ತದಲ್ಲಿ ನಡೆದ ಪೂಜೆ|  

First Published Aug 21, 2020, 3:57 PM IST | Last Updated Aug 21, 2020, 3:59 PM IST

ಮಂಡ್ಯ(ಆ.21):ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನವನ್ನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನವನ್ನ ಅರ್ಪಿಸಿದ್ದಾರೆ. ಅಭಿಜಿನ್ ಮೂಹೂರ್ತದಲ್ಲಿ ಪೂಜೆ ಸಲ್ಲಿಸಿದ್ದಾರೆ. 

ಬೆಂಗಳೂರು ಗಲಭೆ: ಕಾಂಗ್ರೆಸ್‌ಗೆ ಸಿಎಂ ಯಡಿಯೂರಪ್ಪ ತಿರುಗೇಟು

ಬಾಗಿನ ಅರ್ಪಿಸುವುದಕ್ಕಿಂತ ಮೊದಲು ನಡೆದ ಪೂಜೆಯಲ್ಲಿ ಸಿಎಂ ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಹಾಗೂ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಉಪಸ್ಥಿತರಿದ್ದರು.