4 ಸ್ಥಾನ ಗೆದ್ದ ಕಿಂಗ್ ಮೇಕರ್ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ : ಸಿಎಂ ಮಾಹಿತಿ

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜೆಡಿಎಸ್ - ಮೈತ್ರಿ ಮಾಡಿಕೊಳ್ಳಲು  ಸಮ್ಮತಿ ನೀಡಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ,  ನಾಲ್ಕು ಸ್ಥಾನಗಳಲ್ಲಿ ಗೆದ್ದ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಏರಲು ಸಿದ್ದತೆ ನಡೆಸಿದೆ. ಒಂದಾಗಿ ಕೆಲಸ ಮಾಡಲು ಅವರು ಒಲವು ತೋರಿದ್ದಾರೆ ಎಂದು ಸಿಎಂ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಕಲಬುರಗಿ (ಸೆ.07):  ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜೆಡಿಎಸ್ - ಮೈತ್ರಿ ಮಾಡಿಕೊಳ್ಳಲು ಸಮ್ಮತಿ ನೀಡಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. 

ಕಲಬುರಗಿ ಅತಂತ್ರ : 4 ಸ್ಥಾನದಲ್ಲಿ ಗೆದ್ದ ಜೆಡಿಎಸ್ ಕಿಂಗ್ ಮೇಕರ್

ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ, ನಾಲ್ಕು ಸ್ಥಾನಗಳಲ್ಲಿ ಗೆದ್ದ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಏರಲು ಸಿದ್ದತೆ ನಡೆಸಿದೆ. ಒಂದಾಗಿ ಕೆಲಸ ಮಾಡಲು ಅವರು ಒಲವು ತೋರಿದ್ದಾರೆ ಎಂದು ಸಿಎಂ ಹೇಳಿದ್ದಾರೆ. 

Related Video