
ಸಿಎಂ ಮೈಸೂರು ಮಹಾರಾಜರಿಗೆ ಅನವಶ್ಯಕವಾಗಿ ಕಿರುಕುಳ ಮಾಡ್ತಿದ್ದಾರೆ-H Vishwanath
ಅರಮನೆ ಆಸ್ತಿ ವಿಚಾರವಾಗಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ ವಿಚಾರ. MLC ಹೆಚ್ ವಿಶ್ವನಾಥ್ ಪ್ರತಿಕ್ರಿಯೆ.ಸಿದ್ದರಾಮಯ್ಯ ಸಿಎಂ ಅದಾಗೆಲ್ಲ ಅರಮನೆ ವಿಚಾರದಲ್ಲಿ ಗೊಂದಲ ಮೂಡಿಸುತ್ತಾರೆ. ಸುಗ್ರೀವಾಜ್ಞೆ ಹೊರಡಿಸುವ ಬದಲು ಮಹಾರಾಣಿ ಅವರೊಂದಿಗೆ ಕುಳಿತು ಮಾತನಾಡಿ ಸೆಟಲ್ಮೆಂಟ್ಮಾ ಡಬಹುದಿತ್ತು.ಅಧಿಕಾರ ಇದೆ ಎಂದು ಸುಗ್ರೀವಾಜ್ಞೆ ತರುವುದು ಸರಿಯಲ್ಲ. ಸಿಎಂ ಮೈಸೂರು ಮಹಾರಾಜರ ಬಗ್ಗೆ ಲಘುವಾಗಿ ಮಾತನಾಡುವುದು ಸರಿಲ್ಲ ಸಿಎಂ ಅದಾಗೆಲ್ಲ ತೀಟೆ ಮಾಡುವುದು, ಅನವಶ್ಯಕ ಕಿರುಕುಳ ಮಾಡ್ತಿದ್ದಾರೆ.ರಸ್ತೆ ಹೆಸರಲ್ಲಿ ರಾಜರ ಹೆಸರು ತೆಗೆಯುವುದು. ಅಂತಹ ಮಹಾರಾಜ ರ ಬಗ್ಗೆ ಲಘುವಾಗಿ ಮಾತನಾಡುವುದು, ಕೆಣಕುವುದು ಸರಿಯಲ್ಲ. ನಾನು ಡೆಮೋಕ್ರ್ಯಾಟಿಕ್ ಎಂದು ತೋರಿಸಿಕೊಳ್ಳಲು ಇದೆನ್ನೆಲ್ಲ ಮಾಡುತ್ತಿದ್ದಾರೆ.ಈ ರೀತಿ ಸಿಎಂ ನಡೆದುಕೊಳ್ಳಬಾರದು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared