Asianet Suvarna News Asianet Suvarna News

ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ!

ಉಡುಪಿಯ ಪೇಜಾವರ ಶ್ರೀಗಳಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ, ಸಿಎಂ ಯಡುಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಯಡಿಯೂರಪ್ಪ, ಐಸಿಯುನಲ್ಲಿರುವ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು.

ಉಡುಪಿ(ಡಿ.21): ಉಡುಪಿಯ ಪೇಜಾವರ ಶ್ರೀಗಳಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ, ಸಿಎಂ ಯಡುಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಯಡಿಯೂರಪ್ಪ, ಐಸಿಯುನಲ್ಲಿರುವ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್‌ವೈ, ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Video Top Stories