ಹಾರ ತಯಾರಿಕೆಯಲ್ಲಿ ಮಹಿಳೆಯರು ಕಂಡುಕೊಂಡ್ರು ಸ್ವಾವಲಂಬಿ ಬದುಕು!
ಮಹಿಳೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಲ್ಲಳು ಅನ್ನೋದಕ್ಕೆ ಇದೇ ಉದಾಹರಣೆ. ರಾಯಚೂರು ಜಿಲ್ಲೆ ದೇವದುರ್ಗ ರಾಜ್ಯದಲ್ಲಿಯೇ ಅತೀ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಹೊಂದಿದೆ. ಇಲ್ಲಿನ ಜನ ಗುಳೆ ಹೋಗುವುದನ್ನು ತಪ್ಪಿಸಲು ಇಲ್ಲಿನ ಚೆನ್ನಮ್ಮ ಎನ್ನುವ ಮಹಿಳೆ, ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘವನ್ನು ಸ್ಥಾಪಿಸಿದರು. ಇದು ಇಂದು 180- 200 ಮಹಿಳೆಯರಿಗೆ ಉದ್ಯೋಗ ನೀಡಿದೆ. ಇಲ್ಲಿನ ಮಹಿಳೆಯರ ಸಾಹಸಗಾಥೆ ಇಲ್ಲಿದೆ ನೋಡಿ!