Asianet Suvarna News Asianet Suvarna News

ಮೈಸೂರಿನಲ್ಲಿ 21 ಅಡಿ ಎತ್ತರದ ತೆಂಗಿನಕಾಯಿಯ ಬೃಹತ್ ಶಿವಲಿಂಗ

ನಾಡಿನೆಲ್ಲೆಡೆ ಶಿವರಾತ್ರಿ ಜಪ ಜೋರಾಗಿದೆ. ಶಿವರಾತ್ರಿ ಅಂಗವಾಗಿ ಈಶ್ವರನ ಜಪ ಮಾಡಲು ಜನ ದೇವಾಲಯಗಳ ಮುಂದೆ ಸಾಲುಗಟ್ಟುತ್ತಿದ್ದಾರೆ. ಈ ನಡುವೆ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 21 ಅಡಿ ಎತ್ತರದ ಬೃಹತ್ ಶಿವಲಿಂಗ ನಿರ್ಮಾಣ ಮಾಡಲಾಗಿದೆ. ಅದೂ ಕೂಡ ಶಿವನ ಪೂಜೆಗೆ ಅರ್ಪಿಸಲಾಗಿವ ತೆಂಗಿನಕಾಯಿಗಳಿಂದ ನಿರ್ಮಾಣ ಮಾಡಿರುವುದು ವಿಶೇಷವಾಗಿದೆ.

ಮೈಸೂರು (ಮಾ.11):  ನಾಡಿನೆಲ್ಲೆಡೆ ಶಿವರಾತ್ರಿ ಜಪ ಜೋರಾಗಿದೆ. ಶಿವರಾತ್ರಿ ಅಂಗವಾಗಿ ಈಶ್ವರನ ಜಪ ಮಾಡಲು ಜನ ದೇವಾಲಯಗಳ ಮುಂದೆ ಸಾಲುಗಟ್ಟುತ್ತಿದ್ದಾರೆ. ಈ ನಡುವೆ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 21 ಅಡಿ ಎತ್ತರದ ಬೃಹತ್ ಶಿವಲಿಂಗ ನಿರ್ಮಾಣ ಮಾಡಲಾಗಿದೆ.

ಶಿವರಾತ್ರಿಯ ದಿನ ಈ ವಸ್ತುಗಳನ್ನು ಶಿವನಿಗೆ ಅರ್ಪಿಸಬೇಡಿ .

ಅದೂ ಕೂಡ ಶಿವನ ಪೂಜೆಗೆ ಅರ್ಪಿಸಲಾಗಿವ ತೆಂಗಿನಕಾಯಿಗಳಿಂದ ನಿರ್ಮಾಣ ಮಾಡಿರುವುದು ವಿಶೇಷವಾಗಿದೆ.