ನೂತನ ಮೇಯರ್ ಮೊದಲ ಮಾತು; ಕಣ್ಣಲ್ಲಿ ಹೊಸ ಬೆಂಗಳೂರಿನ ಕನಸು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ನೂತನ ಮೇಯರ್ ಆಗಿ ಜೋಗುಪಾಳ್ಯ ವಾರ್ಡ್‌ನ ಗೌತಮ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ಗೌತಮ್ ಕುಮಾರ್, ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿ ತಮ್ಮ ವಿಚಾರಗಳನ್ನು ಹಂಚಿಕೊಂಡರು.ಗೌತಮ್ ಕುಮಾರ್  ಏನು ಹೇಳುತ್ತಿದ್ದಾರೆ ನೋಡೋಣ ಬನ್ನಿ... 

Share this Video
  • FB
  • Linkdin
  • Whatsapp

ಬೆಂಗಳೂರು (ಅ.01) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ನೂತನ ಮೇಯರ್ ಆಗಿ ಜೋಗುಪಾಳ್ಯ ವಾರ್ಡ್‌ನ ಗೌತಮ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ಗೌತಮ್ ಕುಮಾರ್, ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿ ತಮ್ಮ ವಿಚಾರಗಳನ್ನು ಹಂಚಿಕೊಂಡರು.ಗೌತಮ್ ಕುಮಾರ್ ಏನು ಹೇಳುತ್ತಿದ್ದಾರೆ ನೋಡೋಣ ಬನ್ನಿ... 

Related Video