ಮೋದಿ ಬಂದರು, ನೆರೆ ಕಾಣದೆ ಹೋದರು: ಕಾಂಗ್ರೆಸ್ ಗರಂ!

ರಾಜ್ಯಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಉಂಟಾದ ಭೀಕರ ನೆರೆ ಪರಿಸ್ಥಿತಿ ಕುರಿತು ಚರ್ಚೆ ಮಾಡಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಸೆ.07): ರಾಜ್ಯಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಉಂಟಾದ ಭೀಕರ ನೆರೆ ಪರಿಸ್ಥಿತಿ ಕುರಿತು ಚರ್ಚೆ ಮಾಡಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ. ನಮಗೆ ಅರ್ಧ ಗಂಟೆ ಸಮಯ ಕೊಟ್ಟಿದ್ದರೂ ಅವರೊಂದಿಗೆ ನೆರೆ ಕುರಿತು ಚರ್ಚೆ ಮಾಡುತ್ತಿದ್ದೇವು ಎಂದು ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ..

Related Video