Guarantee Convention: ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

ಗ್ಯಾರಂಟಿ ಸಮಾವೇಶದಲ್ಲಿ ರೈತರು, ಮಹಿಳೆಯರು ಭಾಗಿ
ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ
5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದ ಡಿಕೆಶಿ

Share this Video
  • FB
  • Linkdin
  • Whatsapp

ಮಂಡ್ಯದಲ್ಲಿ(Mandya) ಕಾಂಗ್ರೆಸ್‌ನ ಗ್ಯಾರಂಟಿ ಸಮಾವೇಶ(Congress Guarantee Convention) ನಡೆಯಿತು. ಈ ಕಾರ್ಯಕ್ರಮದಲ್ಲಿ ರೈತರು, ಮಹಿಳೆಯರು ಭಾಗಿಯಾಗಿದ್ದರು. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್‌(DK Shivakumar), ಸಚಿವ ಚಲುವರಾಯಸ್ವಾಮಿ, ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು(Star Chandru) ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಮಾತನಾಡಿದರು. ಸಿದ್ದರಾಮಯ್ಯ ಭಾಷಣಕ್ಕೆ ಬರ್ತಿದ್ದಂತೆ ಶಿಳ್ಳೆ, ಚಪ್ಪಾಳೆ, ಘೋಷಣೆ ಕೂಗಿ ಅಲ್ಲಿದ್ದವರು ಸಂಭ್ರಮಿಸಿದರು. ಕರ್ನಾಟಕದ ಟಗರು, ಹುಲಿಯ ಅಂತಾ ಮಂಡ್ಯ ಕಾರ್ಯಕರ್ತರು ಕೂಗಿದರು. ಡಿಸಿಎಂ ಡಿ.ಕೆ. ಶಿವಕುಮಾರ್‌ 5 ಗ್ಯಾರಂಟಿ ಅನುಷ್ಠಾನಕ್ಕೆ ನಿಮಗೆ ಧನ್ಯವಾದ ಎಂದು ಹೇಳುವ ಮೂಲಕ ಅಬ್ಬರದ ಭಾಷಣ ಮಾಡಿದರು.

ಇದನ್ನೂ ವೀಕ್ಷಿಸಿ: Today Horoscope: ಇಂದಿನಿಂದ ಫಾಲ್ಗುಣ ಮಾಸ ಆರಂಭವಾಗಲಿದ್ದು, ಈ ಮಾಸದಲ್ಲಿ ಸೂರ್ಯನ ಪ್ರಾರ್ಥನೆ ಮಾಡಿ

Related Video