Asianet Suvarna News Asianet Suvarna News

ಅಧಿಕಾರಕ್ಕಾಗಿ ಎಲ್ಲಾ ಸೈ; ಮತ್ತೆ ಮೈತ್ರಿ ಮಾಡಿಕೊಂಡ ಜೆಡಿಎಸ್- ಕೈ

Jan 18, 2020, 12:06 PM IST

ಮೈಸೂರು (ಜ.18): ಮೈಸೂರು ಪಾಲಿಕೆಗೆ ಚುನಾವಣೆ ನಡೆಯುತ್ತಿದ್ದು,  ಅಧಿಕಾರ ಪಡೆಯಲು ಮತ್ತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮತ್ತೆ ಒಂದಾಗಿವೆ.  

ಮೈಸೂರು ಜಿಲ್ಲೆಯ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರೀ ಕುತೂಹಲ ಕೆರಳಿಸಿರುವ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಳೆದ ಬಾರಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು.