Asianet Suvarna News Asianet Suvarna News

ಬೆಂಗ್ಳೂರು ಆಯ್ತು, ಮಂಗ್ಳೂರು ಲಾಕ್‌ಡೌನ್ ಮಾಡುವಂತೆ ಬಿಗಿಪಟ್ಟು..!

ಬೆಂಗಳೂರಿನಲ್ಲಿ ಮಂಗಳವಾರ (ಜುಲೈ.14)  ರಾತ್ರಿ 8 ರಿಂದ ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೀಗ ಮಂಗಳೂರಲ್ಲೂ ಲಾಕ್‌ಡೌನ್ ಮಾಡುವಂತೆ ಕಾಂಗ್ರೆಸ್ ಶಾಸಕ, ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಮಂಗಳೂರು, (ಜುಲೈ.12): ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. 

ದಕ್ಷಿಣ ಕನ್ನಡ ಮತ್ತೆ ಸಂಪೂರ್ಣ ಲಾಕ್ ಡೌನ್ ಆಗೋದು ಪಕ್ಕಾ: ಸಚಿವ ಕೋಟ

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಂಗಳವಾರ (ಜುಲೈ.14)  ರಾತ್ರಿ 8 ರಿಂದ ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೀಗ ಮಂಗಳೂರಲ್ಲೂ ಲಾಕ್‌ಡೌನ್ ಮಾಡುವಂತೆ ಕಾಂಗ್ರೆಸ್ ಶಾಸಕ, ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.