Asianet Suvarna News Asianet Suvarna News

ಸಿದ್ದು ಸಿಎಂ ಆಗೋದನ್ನು ಯಾರಿಂದಲೂ ತಡೆಯೋಕಾಗಲ್ಲ: ಜೆಡಿಎಸ್ ಸಚಿವ ಪುಟ್ಟರಾಜು!

ಸಿದ್ದರಾಮಯ್ಯ ಸಿಎಂ ಆಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬಹುಮತ ಬಂದರೆ ಸಿದ್ದರಾಮಯ್ಯ ಸಿಎಂ ಆಗ್ತಾರೆ. ಅಲ್ಲಿಯವರೆಗೆ ಅಂದರೆ 5 ವರ್ಷ ಕುಮಾರಸ್ವಾಮಿ ಅವರೇ ಸಿಎಂ ಆಗಿರ್ತಾರೆ ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

Video Top Stories