Asianet Suvarna News Asianet Suvarna News

ಕಲುಷಿತ ನೀರು ಸೇವಿಸಿ ಸರಣಿ ಸಾವು : ಅಧಿಕಾರಿಗಳು ಮಾತ್ರ ಡೋಂಟ್ ಕೇರ್

Oct 5, 2021, 10:58 AM IST

ಬಳ್ಳಾರಿ (ಅ.05):  ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸರಣಿ ಸಾವು ಸಂಭವಿಸಿದೆ. 20 ದಿನದಲ್ಲಿ 6 ಮಂದಿ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ.

ಜಲಜೀವನ್ ಮಿಷನ್ App ಲಾಂಚ್: ಉತ್ಸಾಹ, ಶಕ್ತಿಯಿಂದ ಯಶಸ್ಸು ಸಾಧ್ಯ ಎಂದ ಮೋದಿ! 

ಜಲಜೀವನ್ ಮಿಷನ್ ಯೋಜನೆಯಡಿ ಪೂರೈಕೆಯಾದ ನೀರು ಸೇವಿಸಿ ಮೃತಪಟ್ಟಿದ್ದಾರೆ. ಇದರಿಂದ ಹೆದರಿ ಜನರು ಊರನ್ನೇ ತೊರೆದು ಹೊರಟಿದ್ದಾರೆ. ಗ್ರಾಮದಲ್ಲಿ ಸದ್ಯ ಸ್ಮಶಾನ ಮೌನ ಆವರಿಸಿದೆ. ಈಗಾಗಲೇ ಹಲವರ ಸ್ಥಿತಿ ಗಂಭೀರವಾಗಿದ್ದು ಅಧಿಕಾರಿಗಳು ಮಾತ್ರ ಬಂದಿಲ್ಲ, ಎಚ್ಚೆತ್ತುಕೊಂಡಿಲ್ಲ.