ಕೊರೋನಾ ಪ್ರಕರಣ: ಪೊಲೀಸ್ ಠಾಣೆ ಕಲ್ಯಾಣ ಮಂಟಪಕ್ಕೆ ಶಿಫ್ಟ್

ಹುಬ್ಬಳ್ಳಿಯಲ್ಲಿ ಮತ್ತೊಂದು ಕೊರೋನಾ ಪ್ರಕರಣ ಕಂಡು ಬಂದ ಹಿನ್ನೆಲೆ ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

Share this Video
  • FB
  • Linkdin
  • Whatsapp

ಹುಬ್ಬಳ್ಳಿ(ಏ.21): ಹುಬ್ಬಳ್ಳಿಯಲ್ಲಿ ಮೊತ್ತೊಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಪೊಲೀಸರು ಮತ್ತಷ್ಟು ಅಲರ್ಟ್ ಆಗಿದ್ದಾರೆ. ಸುತ್ತ ನೂರು ಮೀಟರ್ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಕಮರೀಪೇಟೆ ಪೊಲೀಸ್ ಠಾಣೆಯನ್ನು ಕಲ್ಯಾಣ ಮಂಟಪವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಡ್ರೋನ್ ಮೂಲಕ ಸ್ಥಳದಲ್ಲಿ ನಿಗಾ ವಹಿಸಲಾಗಿದೆ. ಇಡೀ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಗರ್ಭಿಣಿ ಮಗಳನ್ನು ನೋಡಲು ತಮಿಳುನಾಡಿನಿಂದ ಕಾವೇರಿ ನದಿಯಲ್ಲಿ ಈಜಿ ಬಂದ ತಂದೆ ನೀರುಪಾಲು..!

ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಿ ಸಂಪೂರ್ಣ ಲಾಕ್ ಮಾಡಲಾಗಿದೆ. ಪೊಲೀಸ್ ಸ್ಟೇಷನ್ ಶಿಫ್ಟ್ ಮಾಡಿ ಫೋನು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುತ್ತಿದೆ. ಅಗತ್ಯವಾಗಿ ಬೇಕಾಗಿರುವ ಟೇಬಲ್, ಚೇರ್‌ಗಳನ್ನು ಹಾಕಿಕೊಡಲಾಗಿದೆ. 

Related Video