ಸಿಎಂ ಬದಲಿ ಕಾರು ಚಾಲಕನಿಗೆ ವಕ್ಕರಿಸಿದ ಕೊರೋನಾ; BSY ಸೆಲ್ಫ್ ಕ್ವಾರಂಟೈನ್

ಸಿಎಂ ಯಡಿಯೂರಪ್ಪ ಸುತ್ತಲಿರುವವರಿಗೆ ಕೊರೋನಾ/ ಮನೆಯಲ್ಲೇ ಕ್ವಾರಂಟೈನ್ ಆದ ಯಡಿಯೂರಪ್ಪ/ ಸಿಎಂ ನಿವಾಸ ಗೃಹ ಕಚೇರಿ ಕೃಷ್ಣಾಕ್ಕೆ ಸಾನಿಟೈಸ್/ ಸಿಎಂ ಕಾರು  ಚಾಲಕನಿಗೆ ಕೊರೋನಾ 

Share this Video
  • FB
  • Linkdin
  • Whatsapp

ಬೆಂಗಳೂರು(ಜೂ. 10) ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಕಂಟಕ ಕಾಡತೊಡಗಿದೆ. ಬಿಎಸ್‌ ಯಡಿಯೂರಪ್ಪ ಸುತ್ತಲಿರುವವರಿಗೆ ಕೊರೋನಾ ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

ಕೊರೋನಾ ವೈರಸ್‌ ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು

ಸಿಎಂ ಯಡಿಯೂರಪ್ಪ ತಮ್ಮ ಎಲ್ಲ ಕಾರ್ಯಚಟುವಟಿಕೆಗೆ ಪೋನ್ ಮೊರೆ ಹೋಗಿದ್ದಾರೆ. ಸಿಎಂ ಕಾರು ಚಾಲಕನಿಗೆ ಕೊರೋನಾ ಕಾಣಿಸಿಕೊಂಡಿದೆ ಎಂಬುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. 

Related Video