ಬಳ್ಳಾರಿಯಲ್ಲಿ ವಿಶೇಷವಾಗಿ ಮಾಸ್ಕ್ ಡೇ ಆಚರಿಸಿದ ವೈದ್ಯಕೀಯ ವಿದ್ಯಾರ್ಥಿಗಳು

ಜೂನ್ 18ನ್ನು ಮಾಸ್ಕ್ ದಿನಾಚರಣೆಯನ್ನಾಗಿ ಆಚರಿಸಲಾಯಿತು. ಬಳ್ಳಾರಿಯಲ್ಲಿ ಮಾಸ್ಕ್ ದಿನಾಚರಣೆಯನ್ನು ವಿನೂತನವಾಗಿ ಆಚರಿಸುವ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳು ಗಮನ ಸೆಳೆದಿದ್ದಾರೆ. ಮಾಸ್ಕ್ ಧರಿಸುವುದು ಮಾತ್ರವಲ್ಲ, ಅದರ ವಿಲೇವಾರಿ ಅಗತ್ಯವನ್ನು ಜನರಿಗೆ ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ.

First Published Jun 18, 2020, 6:07 PM IST | Last Updated Jun 18, 2020, 6:07 PM IST

ಬಳ್ಳಾರಿ(ಜೂ.18): ಜಾಗತಿಕ ಪಿಡುಗಾದ ಕೊರೋನಾ ವೈರಸ್ ಭಾರತವನ್ನು ಇನಿಲ್ಲದಂತೆ ಕಾಡುತ್ತಿದೆ. ಕೊರೋನಾಗೆ ಇದುವರೆಗೂ ಮದ್ದು ಅರೆಯಲು ಸಾಧ್ಯವಾಗಿಲ್ಲವಾದರೂ, ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿದರೆ ಹೆಮ್ಮಾರಿಯಿಂದ ಬಚಾವಾಗಬಹುದು.

ಜೂನ್ 18ನ್ನು ಮಾಸ್ಕ್ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಬಳ್ಳಾರಿಯಲ್ಲಿ ಮಾಸ್ಕ್ ದಿನಾಚರಣೆಯನ್ನು ವಿನೂತನವಾಗಿ ಆಚರಿಸುವ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳು ಗಮನ ಸೆಳೆದಿದ್ದಾರೆ. ಮಾಸ್ಕ್ ಧರಿಸುವುದು ಮಾತ್ರವಲ್ಲ, ಅದರ ವಿಲೇವಾರಿ ಅಗತ್ಯವನ್ನು ಜನರಿಗೆ ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ.

PUC ಪರೀಕ್ಷೆ: ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು..

ಹೌದು, ವೈದ್ಯಕೀಯ ವಿದ್ಯಾರ್ಥಿಗಳು ಜೊತೆಗೂಡಿ ಒಂದಷ್ಟು ಮಾಸ್ಕ್ ವಿತರಿಸಿ ಬೀದಿ ಬೀದಿಗಳಲ್ಲಿ ಅದರಿಂದಾಗುವ ಲಾಭದ ಬಗ್ಗೆ ವಿವರಣೆ ನೀಡಿದ್ದಾರೆ. ಇದರ ಜೊತೆಗೆ ಕೊರೋನಾ ದೂರವಿಡಲು ಮಾಸ್ಕ್ ಹಾಕಿಕೊಳ್ಳಿ ಅದರ ‌ಜೊತೆಗೆ ಸಮರ್ಪಕವಾಗಿ ಡಿಸ್ಪೋಸ್ ಮಾಡಿ ಎಂದು ಜಾಗೃತಿ ಮೂಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Video Top Stories