ಮುರುಕಲು ಸೇತುವೇಲಿ ಉಕ್ಕಿ ಹರಿಯೋ ನದಿ ದಾಟಿದ ಆಶಾ ಕಾರ್ಯಕರ್ತೆ, ವಿಡಿಯೋ ನೋಡಿ

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿದೆ ವಿಡಿಯೋ

Share this Video
  • FB
  • Linkdin
  • Whatsapp

ಮಂಗಳುರು(ಜು.07): ಕೊರೋನಾ ವಿರುದ್ಧ ವಾರಿಯರ್ಸ್‌ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ. ತಾತ್ಕಾಲಿಕ ಸೇತುವೆ ಮಾಡಿ ಗ್ರಾಮಗಳಿಗೆ ಭೇಟಿ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ.

ದುರ್ಗಮ ಹಾದಿ, ನಕ್ಸಲ್ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಂಗಳೂರಿನಲ್ಲಿ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ತಾತ್ಕಾಲಿಕ ಸೇತುವೆ ಮೂಲಕ ಉಕ್ಕಿ ಹರಿಯುತ್ತಿರುವ ನದಿ ದಾಟಿದ ವಿಡಿಯೋ ವೈರಲ್ ಆಗುತ್ತಿದೆ.

ಮಾಸ್ಕ್‌ ಧರಿಸದವರಿಗೆ ರಸ್ತೆಯಲ್ಲೇ ದಂಡ ವಿಧಿಸಿದ ಇನ್ಸ್‌ಪೆಕ್ಟರ್‌..!

ನಕ್ಸಲ್ ಪೀಡಿತ ಗ್ರಾಮಕ್ಕೂ ಆಶಾ ಕಾರ್ಯಕರ್ತೆಯರು ಭೇಟಿ ನೀಡುತ್ತಿದ್ದಾರೆ. ತಮ್ಮ ಪ್ರಾಣವನ್ನೂ ಲೆಕ್ಕಿಸದೆ, ಹಲವು ದುರ್ಗಮ ಹಾದಿಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್‌ಗಳು ಜನರನ್ನು ಭೇಟಿ ಮಾಡುತ್ತಿದ್ದಾರೆ. ಇಲ್ಲಿದೆ ವಿಡಿಯೋ

Related Video