ಕೊರೋನಾ ಭೀತಿ: ಮಂಡ್ಯ ಈಗ ರೆಡ್ ಝೋನ್
ನಿಧಾನವಾಗಿ ಮಂಡ್ಯ ರೆಡ್ ಝೋನ್‌ನತ್ತ ಸಾಗುತ್ತಿದೆ. ಮಂಡ್ಯದ ಮಳವಳ್ಳಿಯಲ್ಲಿ ಹೊಸ ಪ್ರಕರಣಗಳು ಕಾಣಿಸಿಕೊಳ್ಳುತ್ತಲೇ ಇದ್ದು ಹೆಚ್ಚು ಇನ್ನಷ್ಟು ಆತಂಕ ಸೃಷ್ಟಿ ಮಾಡಿದೆ.
ಮಂಡ್ಯ(ಏ.25): ನಿಧಾನವಾಗಿ ಮಂಡ್ಯ ರೆಡ್ ಝೋನ್‌ನತ್ತ ಸಾಗುತ್ತಿದೆ. ಮಂಡ್ಯದ ಮಳವಳ್ಳಿಯಲ್ಲಿ ಹೊಸ ಪ್ರಕರಣಗಳು ಕಾಣಿಸಿಕೊಳ್ಳುತ್ತಲೇ ಇದ್ದು ಹೆಚ್ಚು ಇನ್ನಷ್ಟು ಆತಂಕ ಸೃಷ್ಟಿ ಮಾಡಿದೆ.
ಮಳವಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಪಟ್ಟಣದ ಕೊರೋನಾ ಸೋಂಕಿತರ ಸಂಖ್ಯೆ 14ಕ್ಕೆ ಏರಿದ್ದು, ಜಿಲ್ಲೆಯಲ್ಲಿ ಈಗ 15 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾದಂತಾಗಿದೆ.
ಬಹುದಿನಗಳ ರೈತರ ಕನಸು ನನಸು: ಏಷ್ಯಾದಲ್ಲಿಯೇ ಅತ್ಯಂತ ಉದ್ದದ ಜಲಸೇತುವೆ ಲೋಕಾರ್ಪಣೆ
ಈ ಹಿನ್ನೆಲೆಯಲ್ಲಿ ರೆಡ್ ಝೋನ್ ಎಂದು ಘೋಷಿಸಲಾಗಿದೆ. ಇದರಲ್ಲಿ ಮಳವಳ್ಳಿಯಲ್ಲೇ 14 ಪ್ರಕರಣಗಳು ವರದಿಯಾಗಿವೆ. ಮಂಡ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಜನರು ಭೀತಿಯಲ್ಲಿದ್ದಾರೆ.