Asianet Suvarna News Asianet Suvarna News

ಬೆಂಗಳೂರಿನಲ್ಲಿ ಮತ್ತೆ ದಿಢೀರ್ ಕೊರೋನಾ ಹೆಚ್ಚಳ: ಕಾದಿದ್ಯಾ ಗಂಡಾಂತರ..?

Jul 31, 2021, 7:06 PM IST

ಬೆಂಗಳೂರು, (ಜು.31): ಕರ್ನಾಟಕದಲ್ಲಿ ಇಳಿಮುಖವಾಗಿದ್ದ ಕೊರೋನಾ ಕೇಸುಗಳು ಇದ್ದಕ್ಕಿದ್ದಂತೆ ಏರಿಕೆಯಾಗಿದೆ. 

ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಏಕಾಏಕಿ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.  ಬೆಂಗಳೂರಿನಲ್ಲಿ ಕೊರೊನಾ 3ನೇ ಅಲೆಯ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗರಿಗೆ ಕಾದಿದ್ಯಾ ಗಂಡಾಂತರ..?